ಎಷ್ಟು ಮುದ್ದಾಗಿದ್ದಾರೆ ನೋಡಿ ನಟಿ ಅಮೂಲ್ಯ

×

ಎಷ್ಟು ಮುದ್ದಾಗಿದ್ದಾರೆ ನೋಡಿ ನಟಿ ಅಮೂಲ್ಯ

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಹಳದಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕ್ಯೂಟ್ ಆಗಿ ಮಿಂಚಿರುವ ಹೊಸ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ ಸಾಂಪ್ರದಾಯಿಕ ಅಂದ ಹಾಗೂ ಮುಗ್ಧ ನಗು ಕಂಡು ಅಭಿಮಾನಿಗಳು ಫಿದಾ ಆಗಿದ್ದು, ನಟಿಯ ಈ ಲೇಟೆಸ್ಟ್ ಲುಕ್‌ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. (Source: Amulya Gowda Instagram)

Rajesh Duggumane