ನಟಿ ದಿಶಾ ಪಟಾನಿ ಅವರ ಸೌಂದರ್ಯಕ್ಕೆ ಮರುಳಾಗದವರೇ ಇಲ್ಲ. ಅವರ ಈ ಹೊಸ ವಿಡಿಯೋ ಕಂಡು ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾಗಳಲ್ಲಿ ದಿಶಾ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.