ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘಾ ಶೆಟ್ಟಿ ತಮ್ಮ ಹೊಸ ವಿಡಿಯೋದಲ್ಲಿ ಅತ್ಯಂತ ಗ್ಲಾಮರಸ್ ಹಾಗೂ ಸ್ಟೈಲಿಶ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಬ್ಯೂಟಿಫುಲ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. (Source: Megha Shetty Instagram)