ನಟಿ ತಪಸ್ವಿನಿ ಪೂಣಚ್ಚ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಶಕೀರಾ ರೀತಿ ಅವರು ಡ್ಯಾನ್ಸ್ ಮಾಡಿದ್ದಾರೆ. ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ. ಫುಟ್ಬಾಲ್ ಬಗ್ಗೆ ತಪಸ್ವಿನಿ ಪೂಣಚ್ಚ ಅವರಿಗೆ ಆಸಕ್ತಿ ಇದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಎನ್ನಬಹುದು.