ಖ್ಯಾತ ನಟಿ ಊರ್ವಶಿ ರೌಟೇಲಾ ಅವರು ಸಖತ್ ಮಿಂಚುತ್ತಿದ್ದಾರೆ. ಅವರ ವಿಡಿಯೋಗಳನ್ನು ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಊರ್ವಶಿ ರೌಟೇಲಾ ಅವರ ಜೀವನ ಐಷಾರಾಮಿ ಆಗಿದೆ. ಜಾಗತಿಕ ಮಟ್ಟದ ಕಾರ್ಯಕ್ರಮಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.