ನಟಿ ಅದಾ ಶರ್ಮಾ ಅವರು ಸತತ 2 ಗಂಟೆ ಕುಳಿತು ಈ ಮೇಕಪ್ ಮಾಡಿಸಿಕೊಂಡಿದ್ದಾರೆ. ಇದು ತುಂಬಾ ಕಷ್ಟದ ಕೆಲಸ ಎಂದು ಅವರು ಹೇಳಿದ್ದಾರೆ. ಸಿನಿಮಾ ಮೇಲಿನ ಪ್ರೀತಿಯಿಂದ ಅವರು ಈ ಕೆಲಸ ಮಾಡಿದ್ದಾರೆ.