ಅದಾ ಶರ್ಮ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಚಿತ್ರರಂಗದ ಕಷ್ಟ ಹೇಳಿಕೊಂಡಿದ್ದಾರೆ. ಮೂರು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕಷ್ಟಗಳನ್ನು ವಿವರಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ.