ಬುಲೆಟ್ ಬೈಕ್ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಸೈಕೋ ಖದೀಮ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಆಡುಗೋಡಿ ಪೊಲೀಸರ ಕಾರ್ಯಾಚರಣೆ ನಡೆಸಿ ವ್ಹಿಲಿಂಗ್ ಥ್ರಿಲ್ ಗಾಗಿ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಸೈಕೋ ಕಳ್ಳ ರಾಜು ಎನ್ನುವಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.