ಟಿ20 ಏಷ್ಯಾಕಪ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಅಫ್ಘನ್ ಆಲ್‌ರೌಂಡರ್

×

ಟಿ20 ಏಷ್ಯಾಕಪ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಅಫ್ಘನ್ ಆಲ್‌ರೌಂಡರ್

2025 ರ ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಅಫ್ಘಾನಿಸ್ತಾನದ ಸ್ಟಾರ್ ಆಲ್‌ರೌಂಡರ್ ಅಜ್ಮತುಲ್ಲಾ ಉಮರ್ಜೈ ಟಿ20ಐ ವೃತ್ತಿಜೀವನದ ಮೊದಲ ಅರ್ಧಶತಕ ಬಾರಿಸಿದರು . ಈ ಪಂದ್ಯದಲ್ಲಿ ಅಜ್ಮತುಲ್ಲಾ ಉಮರ್ಜೈ ಕೇವಲ 20 ಎಸೆತಗಳಲ್ಲಿ 50 ರನ್ ಗಳಿಸಿದರು . ಇದರೊಂದಿಗೆ, ಅವರು ಟಿ20 ಏಷ್ಯಾಕಪ್‌ನಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ದಾಖಲೆಯನ್ನು ಮಾಡಿದರು .

pruthvi Shankar