ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಂಡಿರುವ ಸಂದರ್ಭದಲ್ಲಿ ಅತ್ತ ಹಾಸನದಲ್ಲಿಯೂ ಅಧಿಕಾರಿಗಳು ಒತ್ತುವರಿ ತೆರವು ಮಾಡಿಸುತ್ತಿದ್ದಾರೆ. ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಫುಟ್ಪಾತ್ ಅಕ್ರಮ ಒತ್ತುವರಿ ತೆರವು ಮಾಡಿಸಲಾಯಿತು.