ಬೆಂಗಳೂರಿನ ಬೈಯಪ್ಪನಹಳ್ಳಿಯ ಕಗ್ಗದಾಸಪುರದಲ್ಲಿ ವೇಗವಾಗಿ ಬಂದ ಬೈಕ್ ಸವಾರ ಸ್ಕಿಡ್ ಆಗಿ ಬಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.