‘ಅಗ್ನಿಸಾಕ್ಷಿ’ ರೀಯೂನಿಯಲ್ಲಿ ವೈಷ್ಣವಿ ಗೌಡ ಸಖತ್ ಮಿಂಚಿಂಗ್

×

‘ಅಗ್ನಿಸಾಕ್ಷಿ’ ರೀಯೂನಿಯಲ್ಲಿ ವೈಷ್ಣವಿ ಗೌಡ ಸಖತ್ ಮಿಂಚಿಂಗ್

‘ಅಗ್ನಿಸಾಕ್ಷಿ’ಯಲ್ಲಿ ವೈಷ್ಣವಿ ಗೌಡ ಸಖತ್ ಮಿಂಚಿಂದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವೇಳೆ ವೈಷ್ಣವಿ ಗೌಡ, ಸುಕೃತಾ ನಾಗ್, ರಾಜೇಶ್ ಧ್ರುವ, ಪ್ರಿಯಾಂಕಾ, ಇಶಿತಾ ವರ್ಷಾ ಮೊದಲಾದವರು ಇದ್ದಾರೆ. ಆ ಸಂಧರ್ಭದ ವಿಡಿಯೋ ಇಲ್ಲಿದೆ.

Shreelaxmi H