‘ಧುರಂದರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಪಾತ್ರ ಮಾಡಿದ್ದಾರೆ. ಒಂದು ವೇಳೆ ಪುನೀತ್ ರಾಜ್ಕುಮಾರ್ ಈ ಪಾತ್ರ ಮಾಡಿದ್ದರೆ ಹೇಗಿರುತ್ತಿತ್ತು ಎಂಬುದನ್ನು ಎಐ ವಿಡಿಯೋ ತೋರಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.