ನಟಿ ಐಶಾನಿ ಶೆಟ್ಟಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ತಮ್ಮ ಇಷ್ಟದ ತಿಂಡಿ ಸೇಮೆದಡ್ಯೆ ಪೇರ್ ಎಂದು ಅವರು ಹೇಳಿದ್ದಾರೆ. ಅದನ್ನು ಮಾಡುವ ವಿಧಾನವನ್ನು ತೋರಿಸುವ ವಿಡಿಯೋ ಇಲ್ಲಿದೆ ನೋಡಿ..