ನಟಿ ಐಶಾನಿ ಶೆಟ್ಟಿ ಅವರ ನಿರ್ದೇಶನದಲ್ಲಿ ‘ಕಾಜಾಣ’ ಸಿನಿಮಾ ಬರುತ್ತಿದೆ. ಈ ಚಿತ್ರದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ. ಈ ಕುರಿತು ಐಶಾನಿ ಶೆಟ್ಟಿ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.