ದರ್ಶನ್ ನಟನೆಯ ‘ದಿ ಡೆವಿಲ್’ ಟ್ರೇಲರ್ ಬಿಡುಗಡೆ ಆಗಲಿದೆ. ಟ್ರೇಲರ್ ಬ್ಯಾಕ್ಗ್ರೌಂಡ್ ಮ್ಯೂಸಿಕ್ ಕೆಲಸದಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಬ್ಯುಸಿ ಆಗಿದ್ದಾರೆ. ಚಿತ್ರತಂಡದವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.