ಅಜಿತ್ ಕುಮಾರ್ ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಚಿತ್ರಮಂದಿರದಲ್ಲಿ ಫ್ಯಾನ್ಸ್ ಕುಣಿದಾಡಿದ್ದಾರೆ. ಅಭಿಮಾನಿಗಳ ಕ್ರೇಜ್ ಹೇಗಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಮೊದಲ ದಿನ ಈ ಸಿನಿಮಾ 4.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.