ನಟರಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರಿಗೆ ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇದೆ. ಅವರಿಬ್ಬರ ಹೊಸ ವಿಡಿಯೋ ವೈರಲ್ ಆಗಿದೆ. 6 ಪ್ಯಾಕ್ ಮೂಲಕ ಈ ನಟರಿಬ್ಬರು ಗಮನ ಸೆಳೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.