ಅಕ್ಷಯ್ ಕುಮಾರ್ ಅವರ ಈ ವಿಡಿಯೋ ವೈರಲ್ ಆಗಿದೆ. ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ‘ಭೂತ್ ಬಂಗ್ಲ’ ಸಿನಿಮಾದ ಪ್ರಚಾರಕ್ಕಾಗಿ ಅಕ್ಷಯ್ ಕುಮಾರ್ ಅವರು ಈ ರೀತಿ ಮಾಡಿದ್ದಾರೆ. ಏಪ್ರಿಲ್ 10ರಂದು ಈ ಸಿನಿಮಾ ರಿಲೀಸ್ ಆಗಲಿದೆ.