ಐಫಾ ವೇದಿಕೆಯಲ್ಲಿ ವಿಕ್ಕಿ ಕೌಶಲ್ ಜತೆ ಅಕುಲ್ ಬಾಲಾಜಿ ‘ತೋಬಾ ತೋಬಾ’ ಡ್ಯಾನ್ಸ್

×

ಐಫಾ ವೇದಿಕೆಯಲ್ಲಿ ವಿಕ್ಕಿ ಕೌಶಲ್ ಜತೆ ಅಕುಲ್ ಬಾಲಾಜಿ ‘ತೋಬಾ ತೋಬಾ’ ಡ್ಯಾನ್ಸ್

ದುಬೈನಲ್ಲಿ ಅದ್ದೂರಿಯಾಗಿ ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಸುದ್ದಿಗೋಷ್ಠಿಯ ವೇದಿಕೆಯಲ್ಲಿ ವಿಕ್ಕಿ ಕೌಶಲ್​ ಜೊತೆ ಅಕುಲ್​ ಬಾಲಾಜಿ ಅವರು ‘ತೋಬಾ ತೋಬಾ..’ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ನಟ ವಿಜಯ್ ರಾಘವೇಂದ್ರ ಕೂಡ ಸಾಥ್​ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ..

Madan Kumar