ಬಾಲಿವುಡ್ ನಟಿ ಆಲಿಯಾ ಭಟ್ ಅವರು ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಲು ಅವರು ಈ ಪರಿ ತಯಾರಿ ಮಾಡಿಕೊಂಡಿದ್ದರು. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.