‘ಪುಷ್ಪ 2’ ಸಿನಿಮಾ ಜಪಾನ್ನಲ್ಲಿ ಬಿಡುಗಡೆ ಆಗಲಿದೆ. ಆ ಪ್ರಯುಕ್ತ ಅಲ್ಲು ಅರ್ಜುನ್ ಅವರು ಜಪಾನ್ಗೆ ತೆರಳಿದ್ದಾರೆ. ಅಲ್ಲಿನ ಅಭಿಮಾನಿಗಳು ಅಲ್ಲು ಅರ್ಜುನ್ ಅವರನ್ನು ನೇರವಾಗಿ ನೋಡಿ ಖುಷಿಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.