‘ಪುಷ್ಪ 2’ ಸಿನಿಮಾ ಜಪಾನ್ನಲ್ಲಿ ಬಿಡುಗಡೆ ಆಗಿದೆ. ಅದರ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಅವರು ಜಪಾನ್ಗೆ ತೆರಳಿದ್ದಾರೆ. ಅಲ್ಲಿ ಅಭಿಮಾನಿಗಳ ಪ್ರೀತಿಗೆ ಅವರು ಮನ ಸೋತಿದ್ದಾರೆ. ಈ ವಿಡಿಯೋ ಹಂಚಿಕೊಂಡು ಧನ್ಯವಾದ ತಿಳಿಸಿದ್ದಾರೆ.