ನಟ ಅಲ್ಲು ಅರ್ಜುನ್ ಅವರು 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತ್ನಿ ಸ್ನೇಹಾ ರೆಡ್ಡಿ ಜೊತೆ ಅವರು ಸೆಲೆಬ್ರೇಟ್ ಮಾಡಿದ ವಿಡಿಯೋ ಇಲ್ಲಿದೆ. ‘ರಾಕಾ’ ಸಿನಿಮಾದ ಕೆಲಸಗಳಲ್ಲಿ ಅಲ್ಲು ಅರ್ಜುನ್ ಅವರು ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ.