ಸಡಗರದ ನವರಾತ್ರಿ ಹಬ್ಬ ಈಗಾಗಲೇ ಆರಂಭವಾಗಿದೆ. ಇದೀಗ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮನೆಯಲ್ಲಿ ಸಂಭ್ರಮ ಮನೆಮಾಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. @ambani_update ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಈಗಾಗಲೇ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.