ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಈ ವಿಡಿಯೋ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆ ಅವರು ಡ್ಯಾನ್ಸ್ ಮಾಡಿದ ಕ್ಷಣ ಇಲ್ಲಿದೆ. ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆ ಅದ್ದೂರಿಯಾಗಿ ನಡೆಯಿತು.