ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಗಲಾಟೆ ಬಗ್ಗೆ ಪ್ರತಿವರ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಂಧ್ರದ ರಕ್ತಚರಿತ್ರೆ ಕರ್ನಾಟಕಕ್ಕೂ ಕಾಲಿಟ್ಟಿದೆ ಎಂದು ಅವರು ಟೀಕಿಸಿದ್ದಾರೆ.