ಉಡುಪಿಯ ಕೃಷ್ಣ ಮಠಕ್ಕೆ ಇಂದು ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದರು.