ಬೆಂಗಳೂರು ಹೊರವಲಯದ ಚಂದಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಆಂಬ್ಯುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿದ್ದು, ರೋಗಿ ಪರದಾಡಿರುವ ಘಟನೆ ನಡೆದಿದೆ.