ಚಾಕೊಲೇಟ್ ನೀಡೋದಾಗಿ ಬಾಲಕಿಯರನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ. ಬೆಂಗಳೂರಿನ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 9 ವಿದ್ಯಾರ್ಥಿಗಳ ಜೊತೆಗೆ ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ. ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ದುಷ್ಕೃತ್ಯ. ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ವಿಚಾರ ತಿಳಿಸಿದ್ದ ಮಕ್ಕಳು. ಕಾಮುಕ ಕೃಷ್ಣಮೂರ್ತಿಯನ್ನು ಬಂಧಿಸಿದ ಆನೇಕಲ್ ಪೊಲೀಸರು