ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ತಾಳ್ಮೆ ಕಳೆದುಕೊಂಡ ಮೆಸ್ಸಿ ಅಭಿಮಾನಿಗಳು ಮೈದಾನದೊಳಕ್ಕೆ ಕುರ್ಚಿಗಳನ್ನು ಎಸೆಯಲು ಪ್ರಾರಂಭಿಸಿದರು. ಇತ್ತ ಅಭಿಮಾನಿಗಳ ಈ ದಾಳಿಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸರು ಮೈದಾನದೊಳಗೆ ಓಡಿದ್ದಾರೆ. ಅದರ ವಿಡಿಯೋ ಈಗ ವೈರಲ್ ಆಗಿದೆ.