ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ಕೆ. ಅಣ್ಣಾಮಲೈ ಚೆನ್ನೈಗೆ ಆಗಮಿಸಿದರು. ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಬೆಂಬಲಿಗರು ಅವರ ನಿರ್ಧಾರದಿಂದ ಸಂತಸಗೊಂಡಿದ್ದು, ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತಿಸಿದರು.