ದಕ್ಷಿಣ ಭಾರತದ ಜನಪ್ರಿಯ ನಟಿ ಅನುಪಮಾ ಪರಮೇಶ್ವರನ್ ಗುಲಾಬಿ ಬಣ್ಣದ ಉಡುಪಿನಲ್ಲಿ ಪ್ರಕೃತಿಯ ನಡುವೆ ಕಾಣಿಸಿಕೊಂಡಿರುವ ಸುಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ಆಕರ್ಷಕ ಕೇಶವಿನ್ಯಾಸ ಹಾಗೂ ಮುದ್ದಾದ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. (Source: Anupama Parameshwaran Instagram)