ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋಗಳು ಗಮನ ಸೆಳೆಯುತ್ತಿವೆ. ರಾಜಾ ರವಿವರ್ಮನ ಚಿತ್ರದ ರೀತಿ ಅವರು ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.