‘ಕೆಡಿ’ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ವೇದಿಕೆಯಲ್ಲಿ ಅನುಶ್ರೀ ಅವರು ಡ್ಯಾನ್ಸ್ ಮಾಡಿದ್ದಾರೆ. ಅವರ ಜೊತೆ ರಕ್ಷಿತಾ ಪ್ರೇಮ್, ನೋರಾ ಫತೇಹಿ ಕೂಡ ಸಾಥ್ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.