ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ವಿವಾಹಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ಮೆಹಂದಿ ಸಮಾರಂಭವು ಮಾರ್ಚ್ 3, 2026 ರಂದು ಮುಂಬೈನಲ್ಲಿ ನಡೆಯಿತು. ಈ ಸಮಾರಂಭದ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.