ಖ್ಯಾತ ನಟ ಆರ್ಯ ಅವರು ನೀರಿನ ಆಳದಲ್ಲಿ ಚಿತ್ರೀಕರಣ ಮಾಡಿದ್ದಾರೆ. ಆ ಸನ್ನಿವೇಶ ಹೇಗಿತ್ತು ಎಂಬುದನ್ನು ತಿಳಿಸಲು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಮಿಸ್ಟರ್ ಎಕ್ಸ್’ ಸಿನಿಮಾದ ಸಲುವಾಗಿ ಈ ದೃಶ್ಯವನ್ನು ಚಿತ್ರೀಕರಿಸಲಾಗಿದೆ.