ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಈಗ 91 ವರ್ಷ ವಯಸ್ಸು. ದುಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಅವರು ‘ತೋಬಾ ತೋಬಾ..’ ಹಾಡು ಹೇಳುತ್ತಾ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಈ ವಯಸ್ಸಿನಲ್ಲೂ ಅವರ ಉತ್ಸಾಹ ಮತ್ತು ಎನರ್ಜಿ ಕಂಡು ಅಭಿಮಾನಿಗಳಿಗೆ ಮತ್ತು ಸೆಲೆಬ್ರಿಟಿಗಳಿಗೆ ಅಚ್ಚರಿ ಆಗಿದೆ.