ನಟಿ ಆಶಿಕಾ ರಂಗನಾಥ್ ಅವರ ಚೆಲುವಿಗೆ ಅಭಿಮಾನಿಗಳು ಮನ ಸೋತಿದ್ದಾರೆ. ನಟಿಯ ಹೊಸ ಫೋಟೋಶೂಟ್ ನಡೆದಿದ್ದು ಹೀಗೆ.. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಫೇಮಸ್ ಆಗಿರುವ ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೂಡ ಆ್ಯಕ್ಟೀವ್ ಆಗಿದ್ದಾರೆ.