ಗ್ಲಾಮರ್ ಅವತಾರದಲ್ಲಿ ಬಾಹುಬಲಿ ರಾಜಮಾತೆ ರಮ್ಯಾ ಕೃಷ್ಣನ್

×

ಗ್ಲಾಮರ್ ಅವತಾರದಲ್ಲಿ ಬಾಹುಬಲಿ ರಾಜಮಾತೆ ರಮ್ಯಾ ಕೃಷ್ಣನ್

ನಟಿ ರಮ್ಯಾ ಕೃಷ್ಣನ್ ಅವರು ಯಾವ ಪಾತ್ರ ಕೊಟ್ಟರೂ ನ್ಯಾಯ ಒದಗಿಸುತ್ತಾರೆ. ಅದೇ ರೀತಿ ಗ್ಲಾಮರ್ ಅವತಾರದಲ್ಲೂ ಅವರು ಮಿಂಚುತ್ತಾರೆ. ಅವರೇ ಹಂಚಿಕೊಂಡ ಈ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

Madan Kumar