ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಹೀಗಾಗಿ ಅವರನ್ನು ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತಕೋರಿದ್ದಾರೆ.