ಕೌಟುಂಬಿಕ ಕಲಹಕ್ಕೆ ದಂಪತಿ ಬಲಿ: ಇಬ್ಬರು ಹೆಣ್ಣುಮಕ್ಕಳು ಅನಾಥ

×

ಕೌಟುಂಬಿಕ ಕಲಹಕ್ಕೆ ದಂಪತಿ ಬಲಿ: ಇಬ್ಬರು ಹೆಣ್ಣುಮಕ್ಕಳು ಅನಾಥ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ, ಕೌಟುಂಬಿಕ ಕಲಹದ ಕಾರಣ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ. 35 ವರ್ಷದ ಅಪ್ಪಾಜಿ ನಡುನಮನಿ ಮತ್ತು ಅವರ ಪತ್ನಿ 30 ವರ್ಷದ ರಾಜೇಶ್ವರಿ ಅವರು ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ.

Prasanna Hegde