ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ಮಂಗಳವಾರ ಬೆಳಗ್ಗೆ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಅದೃಷ್ಟವಶಾತ್, ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವಿಡಿಯೋ ಇಲ್ಲಿದೆ.