ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಶಾಸಕ ವಿಜಯಾನಂದ ಕಾಶಪ್ಪನವರ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಯತ್ನಾಳ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.