ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಟಕ್ಕಳಕಿ-ಸಾವಳಗಿ ಗ್ರಾಮಗಳ ನಡುವೆ ವಿದ್ಯುತ್ ಕಂಬದ ತಂತಿ ತಗುಲಿ ಕಬ್ಬಿನ ರವದಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೆಂಕಿ ಹೊತ್ತಿಕೊಂಡಿದೆ.