ಬಳ್ಳಾರಿ ಮಹಾನಗರ ಪಾಲಿಕೆಯು ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಪದ್ಮಾವತಿ ಕಿಡ್ನಿಕೇರ್ ಹಾಗೂ ದ್ವಾರಕ ಆಸ್ಪತ್ರೆಗಳಿಗೆ ತಕ್ಕ ಪಾಠ ಕಲಿಸಿದೆ.