ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಲೀಕ್ ಆಗಿ ಭೀಕರ ಸ್ಫೋಟ ಸಂಭವಿಸಿದೆ.