ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋನಗರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಲಾರಿಯಲ್ಲಿದ್ದ 40 ಬೈಕ್ಗಳು ಸುಟ್ಟುಭಸ್ಮವಾಗಿರುವಂತಹ ಘಟನೆ ನಡೆದಿದೆ.