ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ಸೇರಿದ ಜಿ-ಸ್ಕ್ವೇರ್ ಲೇಔಟ್ನಲ್ಲಿನ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಲಾಗಿದೆ.