ಬನಾರಸ್ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಹಾಡಹಗಲೇ ವಿದ್ಯಾರ್ಥಿ ಸೂರ್ಯ ಪ್ರತಾಪ್ ಸಿಂಗ್ ಗುಂಡು ಹಾರಿಸಿದ್ದಾನೆ. ಸ್ಥಳದಲ್ಲಿದ್ದ ಮಹಿಳಾ ವಿದ್ಯಾರ್ಥಿಗಳು ಗುಂಡು ಹಾರಿಸುವುದನ್ನು ರೆಕಾರ್ಡ್ ಮಾಡಿದ್ದು, ಆ ವಿಡಿಯೋ ಈಗ ವೈರಲ್ ಆಗಿದೆ.